Nithya Bhavishya: ಈ ರಾಶಿಯವರಿಗೆ ವಿದ್ಯಾಭ್ಯಾಸಕ್ಕಾಗಿ ವಿದೇಶಕ್ಕೆ ಹೋಗುವ ಅವಕಾಶ ಸಿಗಬಹು

Nithya Bhavishya: ಈ ರಾಶಿಯವರಿಗೆ ವಿದ್ಯಾಭ್ಯಾಸಕ್ಕಾಗಿ ವಿದೇಶಕ್ಕೆ ಹೋಗುವ ಅವಕಾಶ ಸಿಗಬಹು
|

Updated on: Jul 31, 2024 | 6:54 AM

ಜುಲೈ 31,​​ 2024ರ​​ ನಿಮ್ಮ ರಾಶಿಭವಿಷ್ಯ. ಜಾತಕವನ್ನು ಸಾಮಾನ್ಯವಾಗಿ ಹನ್ನೆರಡು ಜ್ಯೋತಿಷ್ಯ ರಾಶಿಗಳು ಎಂದು ವಿಂಗಡಿಸಲಾಗಿದೆ. ಪ್ರತಿಯೊಂದೂ ವ್ಯಕ್ತಿಯ ಜೀವನ ಮತ್ತು ವ್ಯಕ್ತಿತ್ವದ ಮೇಲೆ ಪ್ರಭಾವ ಬೀರುತ್ತವೆ. ಈ ವಿಡಿಯೋದಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ದ್ವಾದಶ ರಾಶಿಗಳ ಫಲಾಪಲ ಕುರಿತು ಮಾಹಿತಿ ನೀಡಿದ್ದಾರೆ.

ನಮ್ಮ ನಿತ್ಯದ ಜೀವನದಲ್ಲಿ ನಾವು ದೈನಂದಿನ (Horoscope) ಜೀವನದಲ್ಲಿ ಜಾತಕ ನೋಡುವುದನ್ನು ಮರೆಯಬಾರದು. ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನೆಗಳಿಂದ ಪ್ರಭಾವಿತವಾಗಿರತ್ತವೆ. ಏಕೆಂದರೆ ಅವು ನಿರಂತರವಾಗಿ ತಮ್ಮ ಸ್ಥಾನಗಳನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅನಿಶ್ಚಿತತೆಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು ಸಹಾಯ ಮಾಡುತ್ತದೆ. ಇಂದಿನ ಗ್ರಹಗಳ ಚಲನವಲನ ಹೇಗಿದೆ? ಇಂದಿನ (ಜುಲೈ.31) ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಉತ್ತರ ನೀಡಲಿದ್ದಾರೆ. ವಿಡಿಯೋ ನೋಡಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಗ್ರೀಷ್ಮ ಋತು, ಕರ್ಕಾಟಕ ಮಾಸ, ಮಹಾನಕ್ಷತ್ರ: ಪುಷ್ಯಾ, ಮಾಸ: ಆಷಾಢ, ಪಕ್ಷ: ಕೃಷ್ಣ, ವಾರ: ಬುಧ, ತಿಥಿ: ಏಕಾದಶೀ, ನಿತ್ಯನಕ್ಷತ್ರ: ರೋಹಿಣೀ, ಯೋಗ: ಧ್ರುವ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 17 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 00 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:39 ರಿಂದ 14:14ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 07:53 ರಿಂದ 09:28ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 11:04ರಿಂದ 12:39ರ ವರೆಗೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow us
ದೆಹಲಿ: ಸಿಆರ್​ಪಿಎಫ್​ ಸ್ಕೂಲ್ ಎದುರು ನಿಗೂಢ ಸ್ಫೋಟ
ದೆಹಲಿ: ಸಿಆರ್​ಪಿಎಫ್​ ಸ್ಕೂಲ್ ಎದುರು ನಿಗೂಢ ಸ್ಫೋಟ
ಬೆಂಗಳೂರು ಮಳೆ: ಸಿಲ್ಕ್​ಬೋರ್ಡ್​ ಜಂಕ್ಷನ್​​ನಲ್ಲಿ ರಸ್ತೆಯಲ್ಲಿ ನಿಂತ ನೀರು
ಬೆಂಗಳೂರು ಮಳೆ: ಸಿಲ್ಕ್​ಬೋರ್ಡ್​ ಜಂಕ್ಷನ್​​ನಲ್ಲಿ ರಸ್ತೆಯಲ್ಲಿ ನಿಂತ ನೀರು
ಬಿಗ್​ಬಾಸ್ ವೇದಿಕೆ ಮೇಲೆ ಲಾಯರ್ ಜಗದೀಶ್, ಮನೆಗೆ ಮತ್ತೆ ಎಂಟ್ರಿ?
ಬಿಗ್​ಬಾಸ್ ವೇದಿಕೆ ಮೇಲೆ ಲಾಯರ್ ಜಗದೀಶ್, ಮನೆಗೆ ಮತ್ತೆ ಎಂಟ್ರಿ?
ಸ್ತ್ರೀಯರು ಬೈತಲೆ ತೆಗೆದು ತಲೆ ಬಾಚಿದ್ರೆ ಏನಾಗುತ್ತೆ? ವಿಡಿಯೋ ನೋಡಿ
ಸ್ತ್ರೀಯರು ಬೈತಲೆ ತೆಗೆದು ತಲೆ ಬಾಚಿದ್ರೆ ಏನಾಗುತ್ತೆ? ವಿಡಿಯೋ ನೋಡಿ
ವಾರ ಭವಿಷ್ಯ: ಅಕ್ಟೋಬರ್ 21 ರಿಂದ 27 ರವರೆಗೆ ವಾರ ಭವಿಷ್ಯ ಹೀಗಿದೆ
ವಾರ ಭವಿಷ್ಯ: ಅಕ್ಟೋಬರ್ 21 ರಿಂದ 27 ರವರೆಗೆ ವಾರ ಭವಿಷ್ಯ ಹೀಗಿದೆ
Nithya Bhavishya: ರವಿವಾರ ಸಂಕಷ್ಟ ಚತುರ್ಥಿ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ರವಿವಾರ ಸಂಕಷ್ಟ ಚತುರ್ಥಿ ದಿನದ ರಾಶಿ ಭವಿಷ್ಯ ತಿಳಿಯಿರಿ
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಯಾರೆಂದು ನಾಳೆ ಫೈನಲ್
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಯಾರೆಂದು ನಾಳೆ ಫೈನಲ್
ರೈಲು ಅಪಘಾತದಿಂದ 60 ಆನೆಗಳ ರಕ್ಷಣೆ; ಲೋಕೋ ಪೈಲಟ್ ಕಾರ್ಯಕ್ಕೆ ಮೆಚ್ಚುಗೆ
ರೈಲು ಅಪಘಾತದಿಂದ 60 ಆನೆಗಳ ರಕ್ಷಣೆ; ಲೋಕೋ ಪೈಲಟ್ ಕಾರ್ಯಕ್ಕೆ ಮೆಚ್ಚುಗೆ
ತೆಲಂಗಾಣದಲ್ಲಿ ಉತ್ಖನನದ ವೇಳೆ ಆಂಜನೇಯನ ಪ್ರತಿಮೆ ಪತ್ತೆ
ತೆಲಂಗಾಣದಲ್ಲಿ ಉತ್ಖನನದ ವೇಳೆ ಆಂಜನೇಯನ ಪ್ರತಿಮೆ ಪತ್ತೆ
ಮನೆ ಸದಸ್ಯರಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ ಸುದೀಪ್, ಎಲ್ಲರೂ ಎಲಿಮಿನೇಟ್?
ಮನೆ ಸದಸ್ಯರಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ ಸುದೀಪ್, ಎಲ್ಲರೂ ಎಲಿಮಿನೇಟ್?
  翻译: